Puneeth Rajkumar: ಪುನೀತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಲಾಲ್‌ಬಾಗ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power Star Puneeth Rajkumar) ಅಭಿಮಾನಿಗಳು ಇನ್ನು ದುಃಖದಿಂದ ಹೊರ ಬಂದಿಲ್ಲ. ಇಂದು ಸಹ ಸಮಾಧಿ ಸ್ಥಳಕ್ಕೆ ಆಗಮಿಸಿ ಅಗಲಿದ ನಟನಿಗೆ ನಮನಗಳಲ್ಲಿ ಸಲ್ಲಿಸಲಾಗುತ್ತದೆ. ಭಾನುವಾರ ಬೆಂಗಳೂರು ಪೊಲೀಸರು ಅಪ್ಪು ಸ್ಮರಣಾರ್ಥ ಸೈಕಲ್ ಜಾಥಾ (Cycle Jatha) ನಡೆಸಿದ್ದರು.

First published: