Kempegowda International Airport: ಅರಮನೆಯಂತೆ ಕಂಗೊಳಿಸುತ್ತಿದೆ ಬೆಂಗಳೂರು ಏರ್​ಪೋರ್ಟ್​!

ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ.

First published: