ಇಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ (Mudigere, Chikmagaluru) ವಿನಯ್ ಗುರೂಜಿಯವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿಯಾಗಲಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ಮಾಜಿ ಸಚಿವ ರಮೇಶ್ ಜಾರಕಿಹೊಳಿಯ (Former Minister Ramesh Jarkiholi) ಗಂಭೀರ ಆರೋಪ, ರಾಜಕಾರಣದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನ ಮೋಟಮ್ಮ (Nayana Motamma) ಆಯೋಜನೆಯ ಆಶಾಕಿರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ಇದೇ ಕಾರ್ಯಕ್ರಮಕ್ಕೆ ಅತಿಥಿಯಾಗಿ ವಿನಯ್ ಗುರೂಜಿ ಆಗಮಿಸಲಿದ್ದಾರೆ. ಮೂಡಿಗೆರೆ ಸಮೀಪದ ಹಂದಿಗ್ರಾಮದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. (ಸಾಂದರ್ಭಿಕ ಚಿತ್ರ)
5/ 7
ಕಾರ್ಯಕ್ರಮದ ಬಳಿಕ ವಿನಯ್ ಗುರೂಜಿಯನ್ನು ಭೇಟಿಯಾಗಲು ಲಕ್ಷ್ಮಿ ಹೆಬ್ಬಾಳ್ಕರ್ 30 ನಿಮಿಷ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಕಳೆದ ವಾರ ಸುದ್ದಿಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. ತಮ್ಮ ಸಿಡಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದ್ದಾರೆ ಎಂದು ಆರೋಪ ಮಾಡಿದ್ದರು. (ಸಾಂದರ್ಭಿಕ ಚಿತ್ರ)
7/ 7
ಸಿಡಿ ಪ್ರಕರಣವನ್ನ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿರುವ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. (ಸಾಂದರ್ಭಿಕ ಚಿತ್ರ)
First published:
17
Laxmi Hebbalkar: ಅವಧೂತ ವಿನಯ್ ಗುರೂಜಿ ಮೊರೆ ಹೋದ ಲಕ್ಷ್ಮಿ ಹೆಬ್ಬಾಳ್ಕರ್