(PHOTOS): ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳು

ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೋಲ್ಲೆ, ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ ಆರ್ ಪಾಟೀಲ್, ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಷಿ ಸೇರಿದಂತೆ ಹಲವರು ನಾಮಪತ್ರವನ್ನು ಸಲ್ಲಿಸಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡ

  • News18
  • |
First published: