ಲೋಕಸಭಾ ಚುನಾವಣೆ 2019: ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳು

ಈಗ ಚುನಾವಣಾ ಕಾವು ಎಲ್ಲೆಡೆ ಜೋರಾಗಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ. ಇಂದು ಸೋಮವಾರ ಶುಭದಿನವಾಗಿರುವುದರಿಂದ ಇಂದೇ ಎಲ್ಲರೂ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಈಗಾಗಲೇ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ ಇನ್ನು ಹಲವು ಮಂದಿ ಸಲ್ಲಿಕೆಯ ತಯಾರಿಯಲ್ಲಿ ಇದ್ದಾರೆ. ತುಮಕೂರಿನಿಂದ ಹೆಚ್​ ಡಿ ದೇವೇಗೌಡ, ಇದೇ ಕ್ಷೇತ್ರದಿಂದ ಕಾಂಗ್ರೆಸ್​​ ಬಂಡಾಯ ಅಭ್ಯರ್ಥಿಯಾಗಿ ಮುದ್ದಮನುಮೇಗೌಡ, ಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ ಎಚ್​​ ವಿಜಯಶಂಕರ್ ಸೇರಿದಂತೆ ಹಲವರು ನಾಮಪತ್ರವನ್ನು ಸಲ್ಲಿಸಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡ  

  • News18
  • |
First published: