(PHOTOS): ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳು

ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ. ಹಾಗಾಗಿ ಎಲ್ಲರೂ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಕೆ ಹರಿಪ್ರಸಾದ್, ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ, ಉಡುಪಿ - ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ ಕೆ ಸುರೇಶ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ವಾಟಾಳ್ ನಾಗರಾಜ್​​ ಸೇರಿದಂತೆ ಹಲವರು ನಾಮಪತ್ರವನ್ನು ಸಲ್ಲಿಸಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡ

  • News18
  • |
First published: