Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

Lokayukta Raid: ಚನ್ನಗಿರಿ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಮನೆಯಲ್ಲಿ ನಡೆಯುತ್ತಿದ್ದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮೇಲಿನ ದಾಳಿಯೂ ಅಂತ್ಯವಾಗಿದೆ.

First published:

  • 17

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್ ಸೇರಿ ನಾಲ್ವರನ್ನು ಬಂಧಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.  ಪ್ರಶಾಂತ್ ಮಾಡಾಳ್, ಸಿದ್ದೇಶ್ (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ ಬಂಧಿತರು.

    MORE
    GALLERIES

  • 27

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ಸತತ ಒಂಭತ್ತುವರೆ ಗಂಟೆಗಳ ಕಾಲ ಸುಧೀರ್ಘ ಪರಿಶೀಲನೆ ನಡೆಸಲಾಗಿದೆ. ಗುರುವಾರ (ಮಾರ್ಚ್ 2, 2023) ಸಂಜೆ 6.30ಕ್ಕೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದರು. ಇಂದು ಬೆಳಗಿನ ಜಾವ 4 ಗಂಟೆಗೆ ಪರಿಶೀಲನೆ ಅಂತ್ಯವಾಗಿದೆ.

    MORE
    GALLERIES

  • 37

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ಕೆಲವು ದಾಖಲಾತಿಗಳು, ನಗದು ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು.ಆರೋಪಿಗಳನ್ನ ಬಂಧಿಸಿ ಕರೆದೊಯ್ದಿದ್ದಾರೆ. ಡಾಲರ್ಸ್​ ಕಾಲೋನಿಯಲ್ಲಿರುವ ನಿವಾಸದಲ್ಲಿ ದಾಖಲೆ ಇಲ್ಲದ 6.2 ಕೋಟಿ ನಗದು ಪತ್ತೆಯಾಗಿದೆ.

    MORE
    GALLERIES

  • 47

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ರಾತ್ರಿಯಿಡೀ ಪ್ರಶಾಂತ್ ಮಾಡಾಳ್ ಮತ್ತು ನಾಲ್ವರ ವಿಚಾರಣೆ ನಡೆಸಲಾಗಿದೆ. ಇಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿ ತಮ್ಮ ವಶಕ್ಕೆ ನೀಡುವಂತೆ ಅಧಿಕಾರಿಗಳು ಮನವಿ ಮಾಡಿಕೊಳ್ಳಲಿದ್ದಾರೆ.

    MORE
    GALLERIES

  • 57

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ಇದರ ಜೊತೆಗೆ ಕಚೇರಿಯಲ್ಲಿ 2 ಕೋಟಿ ನಗದು ಸೇರಿದಂತೆ ಒಟ್ಟು 8 ಕೋಟಿ ಕ್ಯಾಶ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ಇನ್ನು ಮನೆಯಲ್ಲಿ ಚಿನ್ನಾಭರಣ ಮತ್ತು ಆಸ್ತಿಪತ್ರ ಎಷ್ಟೆಷ್ಟು ಸಿಕ್ಕಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.

    MORE
    GALLERIES

  • 67

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ಬೆಂಗಳೂರು ಮೂಲದ ಗುತ್ತಿಗೆದಾರ ಶ್ರೇಯಸ್ ಕಶ್ಯಪ್ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತಕ್ಕೆ ಪವರ್ ಬಂದ ಬಳಿಕ ಒಂದೇ ದಾಳಿಯಲ್ಲಿ ಕೋಟಿ ಕೋಟಿ ಹಣ ಪತ್ತೆ ಹಚ್ಚಿದ್ದಾರೆ.

    MORE
    GALLERIES

  • 77

    Madal Virupakshappa: ಲೋಕಾಯುಕ್ತ ದಾಳಿ ಅಂತ್ಯ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

    ಇದೀಗ ಲೋಕಾಯುಕ್ತ ಅಧಿಕಾರಿಗಳು ಹಣದ ಮೂಲವನ್ನು ಪತ್ತೆ ಹಚ್ಚುತ್ತಿದ್ದಾರೆ. ಇಷ್ಟು ಹಣ ಎಲ್ಲಿಂದ ಬಂತು, ಹಣದ ಮೂಲ ಯಾವುದು, ಇವರ ಆದಾಯದ ಮೂಲಗಳು ಯಾವುದು ಎಂದು ತನಿಖೆ ನಡೆಸುತ್ತಿದ್ದಾರೆ.

    MORE
    GALLERIES