Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

ಅಕ್ರಮ ಆಸ್ತಿ ಗಳಿಕೆ ಆರೋಪ ಹೊಂದಿರುವ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ ಸಿಕ್ಕಿದೆ.

First published:

  • 18

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಅಧಿಕಾರಿ ಗಂಗಾಧರಯ್ಯ ಎಂಬವರ ನಿವಾಸದ ಮೇಲೆ ದಾಳಿ ನಡೆದಿದೆ.

    MORE
    GALLERIES

  • 28

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಗಂಗಾಧರಯ್ಯ ಸಂಬಂಧಿಯೊಬ್ಬರ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ. ವಿದೇಶಿ ಕರೆನ್ಸಿ ಕೂಡ ಸಿಕ್ಕಿದೆ.

    MORE
    GALLERIES

  • 38

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ₹ 3.65 ಕೋಟಿ ಮೌಲ್ಯದ ಮಲ್ಲೇಶ್ವರ ನಿವೇಶನ, ₹ 1 ಕೋಟಿ ಮೌಲ್ಯದ ಚಿನ್ನ ಅಥವಾ ಆಭರಣಗಳು (ಚಿನ್ನ ಮತ್ತು ವಜ್ರ), ₹ 1, 40,00,000/ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಣ ಎಣಿಕೆ ಕಾರ್ಯ ಮತ್ತು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

    MORE
    GALLERIES

  • 48

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಗಂಗಾಧರಯ್ಯಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಯಲಹಂಕದಲ್ಲಿರುವ ಕಚೇರಿ, ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಸಂಬಂಧಿಕರ ಮನೆ ಮತ್ತು ಕುರುಬರಹಳ್ಳಿ ನಿವಾಸದ ಮೇಲೆ ದಾಳಿ ನಡೆದಿದೆ.

    MORE
    GALLERIES

  • 58

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಗಂಗಾಧರಯ್ಯ ನಿವಾಸದ ಮೇಲೆ ಬೆಳಗಿನ ಜಾವ 5 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಓರ್ವ ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಿದೆ.

    MORE
    GALLERIES

  • 68

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಗಂಗಾಧರಯ್ಯಗೆ ಸಂಬಂಧಿಸಿದ ಏಳು ಕಡೆಗಳಲ್ಲಿ ದಾಳಿ ನಡೆದಿದೆ. ಯಲಹಂಕ, ಜೆಸಿ ನಗರ ಮತ್ತು ಹೆಬ್ಬಾಳದಲ್ಲಿ ಮನೆ ಮತ್ತು ಫ್ಲ್ಯಾಟ್ ಹೊಂದಿದ್ದು, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಜಮೀನು ಇದೆ.

    MORE
    GALLERIES

  • 78

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಯಾರು ಈ ಗಂಗಾಧರಯ್ಯ?

    ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿರುವ ಗಂಗಾಧರಯ್ಯ ವಿರುದ್ಧ ಅಕ್ರಮ ಆಸ್ತಿ ಗಳಿಕೆಯೆ ಆರೋಪ ಕೇಳಿ ಬಂದಿದೆ. ಬೆಳಗ್ಗೆ 5 ಗಂಟೆಗೆ ಆರಂಭವಾದ ಪರಿಶೀಲನೆ ಇನ್ನು ನಡೆಯುತ್ತಿದೆ.

    MORE
    GALLERIES

  • 88

    Lokayukta Raid: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ, ಕೋಟಿ ಮೌಲ್ಯದ ಚಿನ್ನಾಭರಣಗಳು ಪತ್ತೆ

    ಎಲ್ಲೆಲ್ಲಿ ದಾಳಿ? ?

    ಕೋಲಾರ ಜಿಲ್ಲೆಯ ಬಂಗಾರಪೇಟೆ, ಮುಳಬಾಗಿಲಿನಲ್ಲಿಯೂ ದಾಳಿ ನಡೆದಿದೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ದಾವಣಗೆರೆಯ ಹೊನ್ನಾಳಿ, ಬೀದರ್ ಜಿಲ್ಲೆಯಲ್ಲಿ ಆರು ಕಡೆ ದಾಳಿ ನಡೆದಿದೆ,

    MORE
    GALLERIES