Bus Accident: ಕರ್ನಾಟಕದಿಂದ ಶಬರಿಮಲೆಗೆ ತೆರಳಿದ್ದ ಬಸ್​ ಅಪಘಾತ; 23 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಶಬರಿಮಲೆಗೆ ತೆರಳಿದ್ದ ರಾಜ್ಯದ ಭಕ್ತರ ಬಸ್ಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 23 ಭಕ್ತರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತ ನಡೆದಿದೆ.

First published: