Lunar Eclipse 2022: ಚಂದ್ರಗ್ರಹಣ ಹಿನ್ನೆಲೆ ಪ್ರಸಿದ್ಧ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ

ನವೆಂಬರ್ 8 ರಂದು ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜಾ, ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳು ಈ ಬಗ್ಗೆ ಪ್ರಕಟಣೆ ಹೊರಡಿಸಿವೆ.

First published: