Rohini Sindhuri Case: ಡಿ ರೂಪಾಗೆ ನ್ಯಾಯಾಲಯದಿಂದ ಸಮನ್ಸ್
IAS officer Vs IPS Officer: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಡಿ ರೂಪಾ ವಿರುದ್ಧ 1 ಕೋಟಿ ರೂಪಾಯಿ ಕ್ರಿಮಿನಲ್ ಕೇಸ್ ದಾಖಲಿಸಿದ್ದರು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿ ವಿಚಾರಣೆ ಮುಂದೂಡಿದೆ. (ಸಾಂದರ್ಭಿಕ ಚಿತ್ರ )
2/ 7
ಫೆ 18, 2023ರಂದು ಡಿ ರೂಪಾ ತಮ್ಮ ಫೇಸ್ಬುಕ್ ಖಾತೆಯಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಎಂದು ರೋಹಿಣಿ ಸಿಂಧೂರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ . (ಸಾಂದರ್ಭಿಕ ಚಿತ್ರ )
3/ 7
ಇದರ ಜೊತೆಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸುಳ್ಳು ಆರೋಪಗಳಿಂದ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ )
4/ 7
ಡಿ ರೂಪಾ ದುರುದ್ದೇಶದಿಂದಲೇ ಈ ಕೃತ್ಯ ಎಸಗಿದ್ದಾರೆ. ಇವರ ಈ ಕೃತ್ಯದಿಂದ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದ ಮಾನಸಿಕವಾಗಿ ನೊಂದಿರೋದಾಗಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ )
5/ 7
ಈ ಎಲ್ಲಾ ಆರೋಪಗಳನ್ನು ಮಾಡಿ ಮಾರ್ಚ್ 3ರಂದು ಕ್ರಿಮಿನಲ್ ಮಾನನಷ್ಟ ಮೊಕದಮ್ಮೆ ದಾಖಲಿಸಿದ್ದರು. ಡಿ ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಬೇಕೆಂದು ರೋಹಿಣಿ ಸಿಂಧೂರಿ ಮನವಿ ಮಾಡಿಕೊಂಡಿದ್ದರು. (ಸಾಂದರ್ಭಿಕ ಚಿತ್ರ )
6/ 7
ರೋಹಿಣಿ ಸಿಂಧೂರಿ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್, ದೂರುದಾರರು ಆಗಿರುವ ರೋಹಿಣಿ ಸಿಂಧೂರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ ಆರೋಪಿ ಡಿ.ರೂಪಾ ನಮ್ಮ ಕಕ್ಷಿದಾರರ ವಿರುದ್ಧ ಕಪೋಲಕಲ್ಪಿತ ಆರೋಪ ಮಾಡಿದ್ದಾರೆ ಎಂದು ಹೇಳಿದ್ದರು. (ಸಾಂದರ್ಭಿಕ ಚಿತ್ರ )
7/ 7
ಈ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿ ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ವಕೀಲ ಸಿ.ವಿ.ನಾಗೇಶ್ ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ್ದ ನ್ಯಾ.ಬಿ.ಸಿ.ಚಂದ್ರಶೇಖರ್ ಅರ್ಜಿಯನ್ನು ಪರಿಗಣಿಸಿದ್ದರು. (ಸಾಂದರ್ಭಿಕ ಚಿತ್ರ )
First published:
17