ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಆರೋಪಿ ರಾಜು ಬಘೇಲ್ ಪ್ರತಿದಿನ ಹೆಂಡತಿ ಶ್ಯಾಮ್ ಸುಂದರಿಯನ್ನು ಹೊಡೆದು ಹಿಂಸೆ ನೀಡುತ್ತಿದ್ದನಂತೆ. ಇದರಿಂದ ರೋಸಿ ಹೋದ ಆಕೆ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿ, ಆತನಿಂದ ದೂರವಾಗಿದ್ದಾಳೆ. ಇದರಿಂದ ಕೋಪಗೊಂಡ ಆತ ಅತ್ತೆ ಹಾಗೂ ಮಾವನ ಮೇಲೆ ಹಲ್ಲೆ ಮಾಡಿ ಕೃತ್ಯ ಎಸಗಿದ್ದಾನೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)