ನನ್ನ ಹೆಂಡತಿ ಹೊಡೆಯುತ್ತಾಳೆ, ಬೈತಾಳೆ ನ್ಯಾಯ ಕೊಡಿಸಿ ಎಂದು ವ್ಯಕ್ತಿಯೋರ್ವ ಪೊಲೀಸ್ ಠಾಣೆಯಲ್ಲಿ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೆಚ್.ಬ್ಯಾಡರಹಳ್ಳಿ ಗ್ರಾಮದ ರಾಮಚಂದ್ರು ಎಂಬವರೇ ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ. (ಸಾಂದರ್ಭಿಕ ಚಿತ್ರ)
3/ 7
ರಾಮಚಂದ್ರು ಮೊದಲು ಚನ್ನಪಟ್ಟಣದ ಕೆಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ ಪೊಲೀಸರು ಪತ್ನಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ರಾಮಚಂದ್ರು ಆರೋಪಿಸಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ಕೆಎಂ ದೊಡ್ಡಿ ಠಾಣೆ ಪೊಲೀಸರು ಸೂಕ್ತ ಕ್ರಮ ಜರುಗಿಸದ ಹಿನ್ನೆಲೆ ಐಜಿ ಚಂದ್ರಶೇಖರ್ ಅವರನ್ನ ಭೇಟಿಯಾಗಿ ರಾಮಚಂದ್ರು ದೂರು ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ದೂರು ನೀಡಿದ ಬಳಿಕ ನ್ಯೂಸ್ 18 ಜೊತೆ ಮಾತನಾಡಿದ ರಾಮಚಂದ್ರು, ಪತ್ನಿ ಸವಿತಾ ನನಗೆ ಹೊಡೆದು ಮನೆಯಿಂದ ಹೊರಗೆ ಹಾಕಿದ್ದಾಳೆ ಎಂದು ಹೇಳಿದರು. (ಸಾಂದರ್ಭಿಕ ಚಿತ್ರ)
6/ 7
ನನಗೆ ಪೊಲೀಸರು ನ್ಯಾಯ ಕೊಡಿಸಬೇಕು. ಇಲ್ಲವಾದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ರಾಮಚಂದ್ರು ಕಣ್ಣೀರು ಹಾಕಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಪತಿಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸವಿತಾ, ಗಂಡ ಮನೆಗೆ ಏನು ತಂದು ಹಾಕಲ್ಲ. ಸಂಸಾರದ ನಿರ್ವಹಣೆಯನ್ನು ಸಹ ಮಾಡಲ್ಲ. ಆತ ಹೇಳುತ್ತಿರೋದೆಲ್ಲ ಸುಳ್ಳು ಎಂದು ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. (ಸಾಂದರ್ಭಿಕ ಚಿತ್ರ)
First published:
17
Husband-Wife: ಹೊಡಿತಾಳೆ, ಬೈತಾಳೆ ನನ್ನ ಹೆಂಡ್ತಿ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ