ಮುಂದಿನ ಮೂರ್ನಾಲ್ಕು ದಿನ ಮಳೆ
ದೇಶದಲ್ಲಿ ಮಳೆ ಜೊತೆಗೆ ಮೈ ಕೊರೆಯುವ ಚಳಿ ಜೋರಾಗಿದೆ. ಕರ್ನಾಟಕ, ತಮಿಳುನಾಡು, ಪುದುಚೆರಿ, ಆಂಧ್ರದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ ಸೃಷ್ಟಿಯಾಗಿದ್ದು, ಚೆನ್ನೈ ಸೇರಿದಂತೆ ತಮಿಳುನಾಡಿನ 13 ಜಿಲ್ಲೆಗಳಲ್ಲಿ ಮಳೆ ಆರ್ಭಟಿಸ್ತಿದೆ.