(PHOTOS): ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾದ ಸುಮಲತಾ

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಜೆಡಿಎಸ್​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ನಡುವೆ ನೇರ ಫೈಟ್​ ಏರ್ಪಟ್ಟಿದೆ. ಈಗಾಗಲೇ ಬಿಜೆಪಿ ಬಹಿರಂಗ ಬೆಂಬಲ ನೀಡಿರುವುದು ಸುಮಲತಾ ಬಲವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಧ್ಯೆ ಅವರು, "ಮಂಡ್ಯದಲ್ಲಿ ನನಗೆ ಕಾಂಗ್ರೆಸ್ ಮುಖಂಡರ ಬೆಂಬಲವೂ ಇದೆ,” ಎಂದು ಹೇಳಿರುವ ಮಾತು ಅಚ್ಚರಿ ಮೂಡಿಸಿದೆ. ಮಂಡ್ಯದಲ್ಲಿ ಅಬ್ಬರದ ಪ್ರಚಾರವನ್ನು ಮಾಡುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಕೆಲವು ಚಿತ್ರಗಳು ನ್ಯೂಸ್18 ಕನ್ನಡದಲ್ಲಿ

  • News18
  • |
First published: