ಮಂಡ್ಯದಲ್ಲಿ ಭೀಕರ ಅಪಘಾತದ ಕೆಲವು ಚಿತ್ರಗಳು

ಖಾಸಗಿ ಬಸ್​ವೊಂದು ನಾಲೆಗೆ​ ಉರುಳಿ 21 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ‌ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್​ ನಾಲೆಗೆ ಉರುಳಿದೆ ಎನ್ನಲಾಗಿದೆ. ಸ್ಥಳಕ್ಕೆ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಸಿ.ಎಸ್​.ಪುಟ್ಟರಾಜು ಆಗಮಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಘಟನೆಯ ಕೆಲವು ಚಿತ್ರಗಳು ಇಲ್ಲವೆ ನೋಡಿ..

  • News18
  • |
First published: