ಈ ವೇಳೆ ಬಿಜೆಪಿ ಸೇರುವುದಿಲ್ಲ ಎನ್ನುವ ಸ್ಪಷ್ಟನೆಯನ್ನು ನೀಡಿದ ಸುಮಲತಾ, “ಪಕ್ಷೇತರ ಅಭ್ಯರ್ಥಿ ಯಾವುದೇ ಪಕ್ಷ ಸೇರುವ ಅವಕಾಶ ನಮ್ಮ ಕಾನೂನಿನಲ್ಲಿ ಇಲ್ಲ. ಹಾಗಾಗಿ ನಾನು ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನನ್ನ ಪರ ನಿಂತಿತ್ತು. ಅವರಿಗೆ ಧನ್ಯವಾದ" ಎಂದರು.