Karnataka Rain Photos: ಮಲೆನಾಡು, ಕರಾವಳಿಯಲ್ಲಿ ಮಳೆಯಬ್ಬರ; ತುಂಬಿದ ಕೆರೆ ಕಟ್ಟೆಗಳು

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆ ಇಂದು ಕೊಂಚ ಬಿರುಸುಕೊಂಡಿದೆ. ಮಳೆ ಅಬ್ಬರ ಮಲೆನಾಡು ಸೇರಿದಂತೆ ಕರಾವಳಿಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.

First published: