Rape Case: ಮಂಗಳೂರಲ್ಲಿ ನಾಚಿಕೆಗೇಡಿನ ಘಟನೆ.. ತಾಯಿಯ ಮೇಲೆ ಮಗನಿಂದಲೇ ಅತ್ಯಾಚಾರ!

ಮಂಗಳೂರು(Mangalore Rape Case): ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ ದಕ್ಷಿಣ ಕನ್ನಡದಲ್ಲಿ ವರದಿಯಾಗಿದೆ. ಮಗ ತನ್ನ ತಾಯಿಯನ್ನೇ ಅತ್ಯಾಚಾರಗೈದಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

First published:

  • 15

    Rape Case: ಮಂಗಳೂರಲ್ಲಿ ನಾಚಿಕೆಗೇಡಿನ ಘಟನೆ.. ತಾಯಿಯ ಮೇಲೆ ಮಗನಿಂದಲೇ ಅತ್ಯಾಚಾರ!

    ಮಗನೇ ಹೆತ್ತ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ನಸುಕಿನಲ್ಲಿ ಘಟನೆ ನಡೆದಿದ್ದು, ನಂತರ ಬೆಳಕಿಗೆ ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 25

    Rape Case: ಮಂಗಳೂರಲ್ಲಿ ನಾಚಿಕೆಗೇಡಿನ ಘಟನೆ.. ತಾಯಿಯ ಮೇಲೆ ಮಗನಿಂದಲೇ ಅತ್ಯಾಚಾರ!

    36 ವರ್ಷದ ಮಗ ಗುರುವಾರ ನಸುಕಿನ ಜಾವ ತಾಯಿ ಮಲಗಿದ್ದ ಕೋಣೆಗೆ ನುಗ್ಗಿದ್ದಾನೆ. ಕಿರುಚಾಡಿ ತೀವ್ರ ವಿರೋಧ ವ್ಯಕ್ತಪಡಿಸಿದರೂ ಬಿಡದೇ ತಾಯಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 35

    Rape Case: ಮಂಗಳೂರಲ್ಲಿ ನಾಚಿಕೆಗೇಡಿನ ಘಟನೆ.. ತಾಯಿಯ ಮೇಲೆ ಮಗನಿಂದಲೇ ಅತ್ಯಾಚಾರ!

    ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ತಾಯಿಯನ್ನು ಮಗ ಬೆದರಿಸಿದ್ದಾನೆ. ಪ್ರಕರಣ ಬೆಳಕಿಗೆ ಬಂದ ಕೂಡಲೇ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 45

    Rape Case: ಮಂಗಳೂರಲ್ಲಿ ನಾಚಿಕೆಗೇಡಿನ ಘಟನೆ.. ತಾಯಿಯ ಮೇಲೆ ಮಗನಿಂದಲೇ ಅತ್ಯಾಚಾರ!

    ಆರೋಪಿ ಪುತ್ರನನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಮನೆಯಲ್ಲಿ ತಾಯಿ, ಇಬ್ಬರು ಗಂಡು ಮಕ್ಕಳು, ಸೊಸೆ ವಾಸಿಸುತ್ತಿದ್ದರು. ದೊಡ್ಡ ಮಗ-ಸೊಸೆ ಮನೆಯಲ್ಲಿ ಇಲ್ಲದಾಗ ಮತ್ತೊಬ್ಬ ಮಗ ಕೃತ್ಯ ಎಸಗಿದ್ದಾನೆ.

    MORE
    GALLERIES

  • 55

    Rape Case: ಮಂಗಳೂರಲ್ಲಿ ನಾಚಿಕೆಗೇಡಿನ ಘಟನೆ.. ತಾಯಿಯ ಮೇಲೆ ಮಗನಿಂದಲೇ ಅತ್ಯಾಚಾರ!

    ಆರೋಪಿಗೆ 4 ವರ್ಷಗಳ ಹಿಂದೆ ಮದುವೆ ಆಗಿತ್ತು, ಆದರೆ ಪತ್ನಿ ಕೆಲವೇ ತಿಂಗಳುಗಳಲ್ಲಿ ಆತನನ್ನು ತೊರೆದು ತವರು ಸೇರಿದ್ದಳು. ಮದ್ಯವ್ಯಸನಿಯಾಗಿದ್ದ ಪುತ್ರ ಹಣಕ್ಕಾಗಿ ತಾಯಿಯನ್ನು ಹಿಂಸಿಸುತ್ತಿದ್ದ ಎಂದು ವರದಿಯಾಗಿದೆ.

    MORE
    GALLERIES