ಮಾಣಿಕ್​ ಷಾ ಮೈದಾನದಲ್ಲಿ 72ನೇ ಸ್ವಾತಂತ್ರ ಸಂಭ್ರಮದ ಚಿತ್ರಪಟಗಳು

ನ್ಯೂಸ್18 ಕನ್ನಡ ಬೆಂಗಳೂರು (ಆಗಸ್ಟ್ 15) :  ಸಮ್ಮಿಶ್ರ ಸರ್ಕಾರದ  ಸಾಲಮನ್ನಾ ವಿಚಾರದಲ್ಲಿ ರೈತರ ಆತ್ಮಬಲವನ್ನು ಹೆಚ್ಚಿಸಿದೆ. ಈ ವಿಷಯದಲ್ಲಿ  ರಾಜಕೀಯ ಮಾಡಬಾರದು ಎಂದು ಸಿಎಂ ಎಚ್​ಡಿ ಕುಮಾರಸ್ವಾಮಿ  ಸ್ವಾತಂತ್ರ್ಯ ದಿನದಂದು  ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.  72ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಮಾಣಿಕ್​ ಷಾ ಮೈದಾನದಲ್ಲಿ ಧ್ವಜಾರೋಹಣ ನಡೆಸಿ, ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದರು. ಗೌರವವಂದನೆ ಸ್ವೀಕರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು ನಾಡಿನ ಸ್ವಾತಂತ್ರ್ಯ ಹೋರಾಟಗಾರರ ನೆನೆದರು.

  • News18
  • |
First published: