Me Too: ಶೃತಿ ಹರಿಹರನ್ ಗೆ ಕಬ್ಬನ್ ಪಾರ್ಕ್ ಪೊಲೀಸರಿಂದ ನೋಟಿಸ್: ಸುಳ್ಳು ಕತೆ ಕಟ್ಟಿದ್ರಾ ನಟಿ?

ದೇಶದ ಸಿನಿ ಇಂಡಸ್ಟ್ರಿಯಲ್ಲಿ ಸದ್ದು ಮಾಡಿದ್ದ ಮೀ ಟು (Me Too) ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.  ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja) ವಿರುದ್ಧ ನಟಿ ಶೃತಿ ಹರಿಹರನ್ (Sruthi Hariharan)  ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ  2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು  ದಾಖಲಿಸಿದ್ದರು.

First published: