PM Narendra Modi: ಪ್ರಧಾನಿ ಮೋದಿ ಭೇಟಿ ಮಾಡಲಿರುವ ನವೀನ್ ಪೋಷಕರು

ಉಕ್ರೇನ್ ನಲ್ಲಿ ಮೃತರಾಗಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಪೋಷಕರು ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

First published: