ಈ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ವಿನ್ಯಾಸದ ಬಗ್ಗೆ ರೂಪಕಲಾ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ್ದು, ನಮ್ಮ ಬೆಂಗಳೂರು ತಂತ್ರಜ್ಞಾನದ ಕೇಂದ್ರವಾಗಿದ್ದು, ಇಲ್ಲಿ ಸಾಕಷ್ಟು ಅವಕಾಶಗಳಿವೆ. ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಪಾಸಿಟಿವ್ ಫೀಲಿಂಗ್ ನೀಡುವ ಉದ್ದೇಶ ನಮ್ಮದಾಗಿತ್ತು ಎಂದು ಹೇಳತ್ತಾರೆ.