Rain Alert: ಮುಂದಿನ 3 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ; ನಿಮ್ಮೂರಿನಲ್ಲಿ ಯಾವಾಗ ಮಳೆ ಬರುತ್ತೆ?
ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಮಿಂಚು ಹಾಗೂ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾನೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಬೆಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ಕರಾವಳಿ ಒಳನಾಡಿನ ಜಿಲ್ಲೆಯಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಮಿಂಚು ಹಾಗೂ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾನೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
3/ 7
ಹವಾಮಾನ ಇಲಾಖೆ ನಿನ್ನೆ ಕರ್ನಾಟಕದ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇದರಂತೆ ಕೆಲ ಸ್ಥಳಗಳಲ್ಲಿ ಮಳೆಯಾದರೂ ಹಲವು ಪ್ರದೇಶಗಳಲ್ಲಿ ಬಿಸಿಲ ತಾಪ ಹೆಚ್ಚಾಗಿತ್ತು. (ಸಾಂದರ್ಭಿಕ ಚಿತ್ರ)
4/ 7
ಇತ್ತ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ವಿಜಯಪುರ, ತುಮಕೂರು, ಧಾರವಾಡ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ಝುಳ ಹೆಚ್ಚಿದೆ. (ಮಳೆ ಮಾಹಿತಿ)
5/ 7
ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಳವಾಗಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಗಳಿಗೆ ಹೆಚ್ಚಳ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
6/ 7
ಇನ್ನು, ರಾಜ್ಯದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 18 ರಿಂದ 26ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ನರಸಿಂಹರಾಜಪುರ, ಮೂಡಿಗೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಏಪ್ರಿಲ್ 18 ರಿಂದ 26ರ ವರೆಗೆ ಹಾಸನ, ಮೈಸೂರು ಗಡಿಭಾಗದ ಪ್ರದೇಶಗಳು ಸೇರಿದಂತೆ ಕೆಲವು ಭಾಗಗಳಲ್ಲಿ ಕಡಿಮೆ ಮಳೆಯಾಗಬಹುದು ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ)
First published:
17