Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

ಕೊಡಗು , ಮೈಸೂರು ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ,ರಾಮನಗರ , ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

First published:

 • 18

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ಬಿಸಿಲಿನಿಂದ ತತ್ತರಿಸಿರುವ ರಾಜ್ಯದಲ್ಲಿ ಈಗಾಗಲೇ ಅಲ್ಲಲ್ಲಿ ಮಳೆಯಾಗಿದೆ. ಇನ್ನು ಮೂರು ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

  MORE
  GALLERIES

 • 28

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ವಾಯುಭಾರ ಕುಸಿತದಿಂದ ಮುಂದಿನ ಮೂರು ಗಂಟೆಯಲ್ಲಿ ಗಾಳಿ ವೇಗ 30 ರಿಂದ 40 ಕಿ.ಮೀ ವೇಗದಲ್ಲಿರಲಿದ್ದು. ದಕ್ಷಿಣ ಒಳನಾಡಿನಲ್ಲಿ ಮಿಂಚು ಗುಡುಗು ಸಹಿತ ಬಾರಿ ಮಳೆ ಸಾಧ್ಯತೆ ಹೆಚ್ಚಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

  MORE
  GALLERIES

 • 38

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಹಾಗೂ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

  MORE
  GALLERIES

 • 48

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ಕೊಡಗು , ಮೈಸೂರು ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ,ರಾಮನಗರ , ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಸೂಚನೆ ನೀಡಿದೆ.

  MORE
  GALLERIES

 • 58

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ಇನ್ನು ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ನಿನ್ನೆ ಉತ್ತರ ಭಾಗದಲ್ಲಿ ಮಳೆ ಆರ್ಭಟಕ್ಕೆ ಮೂವರು ಬಲಿಯಾಗಿದ್ದಾರೆ.

  MORE
  GALLERIES

 • 68

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ವಿಜಯನಗರ, ರಾಯಚೂರು, ಬೆಳಗಾವಿ, ಹಾವೇರಿ, ಧಾರವಾಡ, ಹುಬ್ಬಳ್ಳಿ ಸೇರಿದಂಥೆ ಅನೇಕ ಕಡೆ ಮಳೆಯಾಗಿದೆ. ಈ ವೇಳೆ ಗದಗದ ಮುಂಡರಗಿಯಲ್ಲಿ ಓರ್ವ ಮಹಿಳೆ ಹಾಗೂ ರಾಯಚೂರಿನ ಬನ್ನಿಹೊಳ ಗ್ರಾಮದಲ್ಲಿ ಓರ್ವ ವ್ಯಕ್ತಿ ಸಿಡಿಲಿಗೆ ಬಲಿಯಾಗಿದ್ದಾರೆ.

  MORE
  GALLERIES

 • 78

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಅನೇಕ ಕಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಈ ಮಳೆ ತಂಪು ಎರೆಯಲಿದೆ.

  MORE
  GALLERIES

 • 88

  Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ

  ಆದರೆ, ಈ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆ ಹಾನಿಯಾಗುವ ಆತಂಕ ಎದುರಾಗಿದೆ.

  MORE
  GALLERIES