Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

ಇಂದು ರಾಜ್ಯದ ಕೊಡಗು, ದಕ್ಷಿಣ ಕನ್ನಡ ಮತ್ತು ವಿಜಯಪುರದ ಕೆಲವು ಭಾಗಗಳಲ್ಲಿ ಭೂಮಿ ಕಂಪನದ ಅನುಭವ ಜನರಿಗೆ ಉಂಟಾಗಿದೆ. ಭೂಮಿ ಕಂಪಿಸುತ್ತಿದ್ದಂತೆ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

First published:

  • 18

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಗಳಲ್ಲಿ ಭೂ ಕಂಪನದ ಅನುಭವ ಆಗಿದೆ. ಇನ್ನೂ ಸುಳ್ಯ ತಾಲೂಕಿನ ವಿವಿಧ ಕಡೆ ಭೂಮಿ ಕಂಪಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ಇಂದು ಬೆಳಗ್ಗೆ 9.12 ರ ವೇಳೆಗೆ 3-4 ಸೆಕೆಂಡ್ ಗಳ ಕಾಲ ಶಬ್ದದೊಂದಿಗೆ ಲಘು ಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕರಿಕೆಯಲ್ಲಿ ಬೆಳಗ್ಗೆ 9 ಗಂಟೆ 10 ನಿಮಿಷಕ್ಕೆ ಭೂಮಿ ಕಂಪಿಸಿದೆ. ಮನೆಯ ವಸ್ತುಗಳೆಲ್ಲಾ ಅಲ್ಲಾಡಿದ ಹಿನ್ನೆಲೆ ಆತಂಕಗೊಂಡ ಜನರು ಹೊರಕ್ಕೆ ಓಡಿ ಬಂದಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ಪಟ್ಟಿಘಾಟ್ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಭಾರೀ ಶಬ್ಧ ಕೇಳಿ ಬಂದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದು, ಈ ಬಗ್ಗೆ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರ ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ಸಂಪಾಜೆ, ಚೆಂಬು, ಗೂನಡ್ಕ  ಗ್ರಾಮಗಳಲ್ಲೂ ಭೂ ಕಂಪನವಾಗಿದೆ. ಎರಡು ದಿನದ ಹಿಂದೆ ಬೆಳಗ್ಗೆ ಕೊಡಗಿನ ನಾಲ್ಕು ಗ್ರಾಮಗಳ ವ್ಯಾಪ್ತಿಯಲ್ಲಿ ದೇವಸ್ತೂರು, ನೇಗಳ್ಳೆ ಮುಂತಾದೆಡೆ ಭೂಮಿ ಕಂಪಿಸಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ಇಂದು ಕರಿಕೆ, ಚೆಂಬು ಗ್ರಾಮಗಳ ವ್ಯಾಪ್ತಿಯಲ್ಲಿ ಭೂ ಕಂಪನ ಹಿನ್ನೆಲೆ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಈ ಭೂಮಿ ಕಂಪನದಿಂದ 2018ರ ಪ್ರವಾಹ, ಭೂ ಕುಸಿತ ಕಣ್ಮುಂದೆ ಬರುತ್ತಿದೆ ಎಂದು ಹೇಳುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ವಿಜಯಪುರ ನಗರದ ಹಲವೆಡೆ ಶುಕ್ರವಾರ ರಾತ್ರಿ 10.38ಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ.2.4 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Earthquake: ಕೊಡಗು, ದಕ್ಷಿಣ ಕನ್ನಡ, ವಿಜಯಪುರದಲ್ಲಿ ಭೂಮಿ ಕಂಪಿಸಿದ ಅನುಭವ

    ರೈಲ್ವೇ ಸ್ಟೇಷನ್ ಏರಿಯಾ, ಕೀರ್ತಿ ನಗರ, ಅಲ್ ಅಮೀನ್ ಏರಿಯಾ ಸೇರಿ 4 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಆದ್ರೆ ಈವರೆಗೆ ಜಿಲ್ಲಾಡಳಿತದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES