HDD-Ashok: ಮನೆಗೆ ತೆರಳಿ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ R. ಅಶೋಕ್; ಕುತೂಹಲ ಕೆರಳಿಸಿದೆ ಸಚಿವರ ಭೇಟಿ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಸಚಿವ ಆರ್. ಅಶೋಕ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ ಆರ್ ಅಶೋಕ್ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ.

First published: