ವಿಷ ಸೇವಿಸಿ ಮೃತಪಟ್ಟ ರೈತ ಮಹಿಳೆ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಪಡೆದ ಸಚಿವ Sriramulu

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದರು. ಇಬ್ಬರಲ್ಲಿ ನಿರ್ಮಲಾ ಪಾಟೀಲ್ ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ರೆ, ಮತ್ತೊಬ್ಬರು ಗದಗನ ಜಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

First published: