ಬಿಜೆಪಿ ಸದಸ್ಯರೂ ಆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟಿನ ಹಾಲಿ ನ್ಯಾಯಧೀಶರಿಂದ ತನಿಖೆ ನಡೆಸಬೇಕು. ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗುತ್ತಿದೆ ಎಂದು ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಆರೋಪಕ್ಕೆ ಸಚಿವ ಡಾ ಸುಧಾಕರ್ ಗರಂ ಆಗಿದ್ದಾರೆ