Melukote MLA: ತಂದೆಯ ಹಾದಿಯಲ್ಲಿ ಸಾಗ್ತಿದ್ದಾರೆ ದರ್ಶನ್: ಪುಟ್ಟಣ್ಣಯ್ಯ ಪುತ್ರನ ಬಗ್ಗೆ ಸಾರ್ವಜನಿಕರ ಮೆಚ್ಚುಗೆ
Darshan Puttannaiah: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಂದೆಯ ಹಾದಿಯಲ್ಲಿಯೇ ಸಾಗುತ್ತಿದ್ದಾರೆ. ದರ್ಶನ್ ಅವರ ಸರಳತೆ ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಮತ್ತು ಡಿಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ದರ್ಶನ್ ಪುಟ್ಟಣ್ಣಯ್ಯ ರೈಲಿನಲ್ಲಿ ಬರುತ್ತಿದ್ದಾರೆ.
2/ 7
ಸಾಮಾನ್ಯ ವ್ಯಕ್ತಿಯಂತೆ ರೈಲಿನ ಮೂಲಕ ಬೆಂಗಳೂರಿಗೆ ದರ್ಶನ್ ಪುಟ್ಟಣ್ಣಯ್ಯ ಬರುತ್ತಿದ್ದಾರೆ. ಪಾಂಡವಪುರ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಸರ್ವೋದಯ ಕರ್ನಾಟಕ ಪಕ್ಷದಿಂದ ಆಯ್ಕೆಯಾಗಿರುವ ನೂತನ ಶಾಸಕ. ಇಲ್ಲಿ ಕಾಂಗ್ರೆಸ್ ಯಾವುದೇ ಅಭ್ಯರ್ಥಿಯನ್ನು ಹಾಕದೇ ಬೆಂಬಲ ಸೂಚಿಸಿತ್ತು.
5/ 7
ಕಳೆದ 15 ವರ್ಷಗಳಿಂದ ಅಮೆರಿಕಾದಲ್ಲಿ ವಾಸಿಸುತ್ತಿದ್ದ ದರ್ಶನ್, ಡೆನ್ವರ್ ಮೂಲದ ಅಪ್ಲಿಕೇಶನ್ ಅಭಿವೃದ್ಧಿ ಮತ್ತು ಕೋಸ್ಟಾ ರಿಕಾ, ದುಬೈ ಮತ್ತು ಭಾರತದಲ್ಲಿನ IT ಸೇವೆಗಳ ಪೂರೈಕೆದಾರರಾದ Qwinix ಟೆಕ್ನಾಲಜೀಸ್‌ನ ಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು (CEO).
6/ 7
2018ರ ಚುನಾವಣೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಜೆಡಿಎಸ್ ಅಭ್ಯರ್ಥಿ ಪುಟ್ಟರಾಜು ವಿರುದ್ಧ ಸೋತಿದ್ದರು.
7/ 7
ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (Swearing-in Ceremony) ಸ್ವೀಕರಿಸಲಿದ್ದಾರೆ.
First published:
17