Petrol Price- ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಇಳಿಕೆ; ಉ.ಕ.ದಲ್ಲಿ ಅತಿಹೆಚ್ಚು ಏರಿಕೆ:
Today’s Petrol and Diesel Prices (September 8th)- ಬೆಂಗಳೂರು ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 10 ಪೈಸೆಯಷ್ಟು ಇಳಿಕೆಯಾಗಿದೆ. ಇಲ್ಲಿ ಪೆಟ್ರೋಲ್ 104.70 ರೂ ಹಾಗೂ ಡೀಸೆಲ್ 94.04 ರೂ ಬೆಲೆ ಇದೆ. ರಾಜ್ಯದ ಬಹುತೇಕ ಕಡೆ ಎರಡೂ ಬೆಲೆಗಳಲ್ಲಿ ಸ್ವಲ್ಪ ಮಟ್ಟಿಗಿನ ವ್ಯತ್ಯಯವಾಗಿದೆ.
Karnataka Weather Today: ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ. ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದೂ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
Annaatthe ಸಿನಿಮಾದ ಫಸ್ಟ್ ಕಾಪಿ ವೀಕ್ಷಿಸಿದ ಸೂಪರ್ ಸ್ಟಾರ್ Rajinikanth:
ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಅಣ್ಣಾತೆ‘ (Annaatthe). ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದ ಮೊಲದ ಕಾಪಿಯನ್ನು (first copy) ಈಗಾಗಲೇ ರಜಿನಿಕಾಂತ್ ಅವರ ವೀಕ್ಷಿಸಿದ್ದು, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರಂತೆ. ಸಿನಿಮಾ ನೋಡಿದ ರಜಿನಿ ಹೇಳಿದ್ದೇನು ಗೊತ್ತಾ..?