Padmashree: 16,000 ಅನಾಥ ಶವಗಳ ಅಂತ್ಯಸಂಸ್ಕಾರ, ಅಯೂಬ್​​ಗೆ ಪದ್ಮಶ್ರೀ ಕೊಡಿ, ಮೋದಿಗೆ ಪತ್ರ ಬರೆದ ಪ್ರತಾಪ್ ಸಿಂಹ!

ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಅಯೂಬ್ ಅಹ್ಮದ್‌ (Ayub Ahmed) ಅವರಿಗೆ 2023ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಂಸದ ಪ್ರತಾಪ ಸಿಂಹ (Mysore MP Pratap Simha) ಹಾಗೂ ಶಾಸಕ ತನ್ವೀರ್ ಸೇಠ್‌ (MLA Tanveer Sait) ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಪತ್ರ ಬರೆದು ವಿನಂತಿಸಿದ್ದಾರೆ.

First published: