ಅತಿಯಾದ ಓಲೈಕೆ ಒಳ್ಳೆದಲ್ಲ; ಸಿದ್ದರಾಮಯ್ಯ ವಿರುದ್ಧ MP Renukacharya ಕಿಡಿ

ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿ ಎಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಆಲ್ ಖೈದಾ ಉಗ್ರಗಾಮಿ ಸಂಘಟನೆ ಹಾಗೂ ಮುಖ್ಯಸ್ಥ ಆಯ್ಯನ್ ಜವಾಹಾರಿ ಮುಂದೊಂದು ದಿನ ವೀರ ಸ್ವತಂತ್ರ ಹೋರಾಟಗಾರರಾಗಿ ಕಂಡರೂ ಅಚ್ಚರಿಯಿಲ್ಲ ಎಂದು ಹರಿಹಾಯ್ದಿದ್ದಾರೆ.

First published: