ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನ ಗಳು ಖಾಲಿ ಇವೆ. ಅವುಗಳನ್ನು ಬೇರೆಯವರು ಹೆಚ್ಚುವರಿಯಾಗಿ ನಿರ್ವಹಣೆ ಮಾಡ್ತಾರೆ. ಅವರ ಬದಲು ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
2/ 8
ಖಾತೆಗಳನ್ನು ಹಂಚಿಕೆ ಮಾಡೋದರಿಂದ ಅಗ್ರೇಸಿವ್ ವಾಗಿ ಕೆಲಸ ಮಾಡ್ತಾರೆ. ಸಂಘಟನೆ ಹಾಗೂ ಸರ್ಕಾರಕ್ಕೆ ಹೆಸರು ಬರುತ್ತದೆ. ಸತತವಾಗಿ ನಾಲ್ಕು ಸ್ಥಾನಗಳು ಖಾಲಿ ಇವೆ. ಸಂಪುಟ ವಿಸ್ತರಣೆಕ್ಕೆ ಇಷ್ಟೊಂದು ವಿಳಂಬ ಮಾಡಬಾರದಿತ್ತು ಎಂದು ರೇಣುಕಾಚಾರ್ಯ ಬೇಸರ ಹೊರ ಹಾಕಿದರು.
3/ 8
ಚುನಾವಣೆಗೆ ಇನ್ನು ಎಂಟರಿಂದ ಒಂಭತ್ತು ತಿಂಗಳು ಮಾತ್ರ ಬಾಕಿ ಇದೆ. ಚುನಾವಣೆ ದೃಷ್ಟಿಯಿಂದ ಸಂಪುಟ ವಿಸ್ತರಣೆ ಆಗಬೇಕು ಎಂದು ರೇಣುಕಾಚಾರ್ಯ ತಮ್ಮಅಭಿಪ್ರಾಯ ವ್ಯಕ್ತಪಡಿಸಿದರು.
4/ 8
ಬರೀ ನಾಮಕಾವಸ್ತೆಗೆ ಮಾತ್ರ ಸಚಿವರಾಗಬಾರದು. ಜಿಲ್ಲಾ ಮಂತ್ರಿ ಆದಮೇಲೆ ಜಿಲ್ಲೆಯ ಸಮಸ್ಯೆ ಸರಿಪಡಿಸಬೇಕು ಎಂದು ಹಾಲಿ ಸಚಿವರುಗಳ ವಿರುದ್ಧ ಗುಡುಗಿದರು.
5/ 8
ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಓಡಾಡಿ ಪಕ್ಷ ಸಂಘಟನೆ ಸರ್ಕಾರದ ವರ್ಚಸ್ಸು ಹೆಚ್ಚು ಮಾಡಬೇಕು. ಕೇವಲ ಜಿಲ್ಲಾ ಮಟ್ಟ, ವಿಧಾನಸೌಧದ ಮೂರನೇ ಮಹಡಿಗೆ ಮಾತ್ರ ಸೀಮಿತವಾಗಬಾರದು. ನಾನು ಹಿಂದೆ ಅಬಕಾರಿ ಮಿನಿಸ್ಟರ್ ಆದಾಗ ಜಿಲ್ಲೆಯಾದ್ಯಂತ ಓಡಾಟ ಮಾಡಿದ್ದೆ.
6/ 8
ಈಗಿರುವ ಸಚಿವರು ಅಗ್ರೇಸಿವ್ ಆಗಬೇಕು. ಆದರೆ ಅವರ ಕಾರ್ಯವೈಖರಿ ಬಗ್ಗೆ ನನಗಂತೂ ಸಮಧಾನ ಇಲ್ಲ. ಅಗ್ರೇಸಿವ್ ಆಗಿ, ಸ್ಪೀಡಾಗಿ ಹೋದಾಗ ಮಾತ್ರ ಚುನಾವಣೆ ಗೆಲ್ಲಬಹುದು ಎಂದರು.
7/ 8
ಪ್ರತಿಪಕ್ಷಗಳ ಆರೋಪಕ್ಕೆ ಸಚಿವರು ಸರಿಯಾದ ಉತ್ತರ ಕೊಡ್ತಿಲ್ಲಬರೀ ಮುಖ್ಯಮಂತ್ರಿಗಳಿಗೆ ಮಾತ್ರ ಅಲ್ಲ, ಇದರಲ್ಲಿ ಎಲ್ಲರ ಕರ್ತವ್ಯ ಕೂಡ ಇದೆ. ಸಚಿವರಿಗೆ ಕೇವಲ ಕುರ್ಚಿ, ಸ್ವಾರ್ಥ ಮಾತ್ರ ಮುಖ್ಯನಾ ಎಂದು ಪ್ರಶ್ನೆ ಮಾಡಿದರು.
8/ 8
ಈ ಹಿಂದೆಯೂ ರೇಣುಕಾಚಾರ್ಯ ಅವರು ಸಂಪುಟದಲ್ಲಿ ಸ್ಥಾನ ಸಿಗದಿದ್ದಾಗ ಬಹಿರಂಗವಾಗಿಯೇ ಮಾಧ್ಯಮಗಳ ಮುಂದೆಯೇ ತಮ್ಮ ಅಳಲು ತೋಡಿಕೊಂಡಿದ್ದರು.
First published:
18
MP Renukacharya: ಸಚಿವರಿಗೆ ಕೇವಲ ಕುರ್ಚಿ, ಸ್ವಾರ್ಥ ಮಾತ್ರ ಮುಖ್ಯನಾ? ರೇಣುಕಾಚಾರ್ಯ ಪ್ರಶ್ನೆ