Murugha Mutt Case: ಆಸ್ಪತ್ರೆ ಸೇರಿದ್ದ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್, ಕೋರ್ಟ್​ಗೆ ಹಾಜರುಪಡಿಸಲು ಖಡಕ್ ಸೂಚನೆ

ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಸ್ವಾಮೀಜಿಗೆ ಅನಾರೋಗ್ಯ ಕಾಡಿದ ಹಿನ್ನೆಲೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರನ್ನು ಐಸಿಯು ವಾರ್ಡ್​ಗೆ ಶಿಫ್ಟ್​ ಮಾಡಿ, ಮತ್ತಷ್ಟು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಆರಂಭವಾಗಿತ್ತು. ಆದರೀಗ ಇವೆಲ್ಲದರ ನಡುವೆ ಮುರುಘಾ ಸ್ವಾಮೀಜಿಗೆ ಮತ್ತೊಂದು ಸಂಕಷಚ್ಟ ಎದುರಾಗಿದ್ದು, ಕೂಡಲೇ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರಾಗಬೇಕಿದೆ.

First published: