Murugha Case: ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ: ನ್ಯಾಯ ಕೊಡಿಸಿ ಇಲ್ಲ, ದಯಾ ಮರಣ ನೀಡಿ!
ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬಾಲಕಿಯರ ತಾಯಿ ಪತ್ರ ಬರೆದಿದ್ದಾರೆ. ‘ನ್ಯಾಯ ಕೊಡಿಸಿ ಇಲ್ಲಾ ದಯಾಮರಣ ನೀಡಿ, ತಳಮಟ್ಟದ ಸಮುದಾಯಗಳ ಮಹಿಳಾ ಪ್ರತಿನಿಧಿ ನೀವಾಗಿದ್ದೀರಿ, ನಮ್ಮಂತವರ ತಾಯಿ ಸ್ಥಾನದಲ್ಲಿರುವ ನೀವು ನಮಗೆ ನ್ಯಾಯ ಕೊಡಿಸಿ ಎಂದು ಬರೆದಿದ್ದಾರೆ.
ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿಯರ ತಾಯಿ ನ್ಯಾಯ ಕೊಡಿಸಿ ಇಲ್ಲಾ ದಯಾ ಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.
2/ 8
ತಳಮಟ್ಟದ ಸಮುದಾಯಗಳ ಮಹಿಳಾ ಪ್ರತಿನಿಧಿ ನೀವಾಗಿದ್ದೀರಿ, ನಮ್ಮಂತವರ ತಾಯಿ ಸ್ಥಾನದಲ್ಲಿರುವ ನೀವು ನಮಗೆ ನ್ಯಾಯ ಕೊಡಿಸಿ ಎಂದು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
3/ 8
ಸ್ವಾಮೀಜಿಯಿಂದ ಯಾವ ಕೆಟ್ಟ ಕೃತ್ಯ ನಡೆದಿಲ್ಲ, ಎಲ್ಲಾ ನಿಮ್ಮ ಹಾಗೂ ನಿಮ್ಮ ಮಕ್ಕಳ ಷಡ್ಯಂತ್ರ ಕೆಲವು ಅಧಿಕಾರಿಗಳು ಈ ರೀತಿ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಕರಣ ದಾಖಲಾದ ನಂತರ ನಾನು ನನ್ನ ಮಕ್ಕಳು ಆಶ್ರಯ ಕಳೆದುಕೊಂಡಿದ್ದೇವೆ. ಊಟ ಆಶ್ರಯ ಇಲ್ಲದಂತಾಗಿದೆ ಎಂದು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ.
4/ 8
ಅಲ್ಲದೇ ಆಶ್ರಯ ಕೊಡುವವರನ್ನು ಅನುಮಾನದಿಂದ ನೋಡಲಾಗುತ್ತಿದೆ. ಭೇಟಿ ಪಡಾವೋ ಭೇಟಿ ಬಚಾವೋ ನಗೆಪಾಟಲಿಗೀಡಾಗುತ್ತಿದೆ. ನಮಗೆ ನ್ಯಾಯ ಕೊಡಿಸಿ ಎಂದೂ ಸಂತ್ರಸ್ತ ಬಾಲಕಿಯ ಹೆತ್ತವರು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.
5/ 8
ನಾಡಿನ ಪ್ರಖ್ಯಾತ ಮಠಗಳಲ್ಲೊಂದಾದ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರ ಆರೋಪ ರರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು.
6/ 8
ಮುರುಘಾಶ್ರೀ ವಿರುದ್ಧ ಎರಡು ಫೋಕ್ಸೋ ಪ್ರಕರಣಗಳು ದಾಖಲಾಗಿದ್ದು ಕಾವಿಧಾರಿಯ ಈ ರೂಪ ಕಂಡು ಅಕ್ಷರಶಃ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.
7/ 8
ಅಪ್ರಾಪ್ತ, ಬಡ ಮಕ್ಕಳಿಗೆ ಆಶ್ರಯ ನೀಡುವ ಹೆಸರಿನಲ್ಲಿ ಅತ್ಯಾಚಾರ ನಡೆಸಿದ್ದ ಮುರುಘಾ ಶರಣರ ಕರಾಳ ಮುಖ ಕಂಡು ಇಡೀ ರಾಜ್ಯವೇ ದಂಗಾಗಿತ್ತು.
8/ 8
ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ಇಂದು ಸೆರೆಮನೆ ವಾಸದಲ್ಲಿದ್ದಾರೆ.
First published:
18