Murugha Shri: ಇದೆಂತಾ ಎಡವಟ್ಟು ಮಾಡಿದ್ರು ಪೊಲೀಸರು? ಸಾಕ್ಷ್ಯ ನಾಶಕ್ಕೆ ಮುಂದಾಯ್ತಾ ಖಾಕಿ?

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ (Murugha Shivamurthy Swamiji) ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿ ಮೂರು ದಿನಗಳು ಕಳೆದಿವೆ. ಪ್ರಕರಣ ದಾಖಲಾದ ನಂತರ ಸಂತ್ರಸ್ತೆಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆದುಕೊಂಡು ವೈದ್ಯಕೀಯ ಪರೀಕ್ಷೆ ಸಹ ನಡೆಸಲಾಗಿದೆ.

First published: