Murugha Shri: ಬಂಧನ ಭೀತಿಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ರಾ ಮುರುಘಾ ಶರಣರು? ಬಾಲಕಿಯರ ಹೇಳಿಕೆ ಬಳಿಕ ಏನಾಗಬಹದು?

ಇಂದು ಮುರುಘಾ ಮಠದ ಶ್ರೀಗಳ ವಿರುದ್ಧ ದೂರು ದಾಖಲಿಸಿರುವ ಸಂತ್ರಸ್ತ ವಿದ್ಯಾರ್ಥಿನಿಯರು ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ. ಈ ಹಿನ್ನೆಲೆ ಮುರುಘಾ ಶ್ರೀಗಳು ಕಾನೂನು ಸಲಹೆಯ ಮೊರೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

First published: