Murugha Swamiji: ಮತ್ತೆ 14 ದಿನ ಮುರುಘಾ ಸ್ವಾಮಿಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದಡಿ ಜೈಲು ಪಾಲಾಗಿರುವ ಮುರುಘಾ ಸ್ವಾಮಿ ನ್ಯಾಯಾಂಗ ಬಂಧನಕ್ಕೆ ಮತ್ತೆ 14 ದಿನಗಳಿಗೆ ವಿಸ್ತರಣೆ ಆಗಿದೆ.

First published: