Murugha Swamy: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಸ್ವಾಮಿ ಶಿಫ್ಟ್​

ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಸ್ವಾಮಿಯನ್ನು (Murugha Swamy) ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.  ಕೊರೋನರಿ ಆಂಜಿಯೋಗ್ರಾಮ್ ಚಿಕಿತ್ಸೆಗೆ ಕೋರ್ಟ್ ಸೂಚನೆ ಹಿನ್ನೆಲೆ‌ ಮುರುಘಾ ಸ್ವಾಮಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ (Mcmeggan hospital Shivamogga) ಶಿಫ್ಟ್ ಮಾಡಲಾಗಿದೆ.

First published: