Hijab Row: ಹಿಜಾಬ್ ಗಲಾಟೆಯಾದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ

ರಾಜ್ಯದಲ್ಲಿ ಹಿಜಾಬ್ ಗಲಾಟೆ ಆರಂಭವಾಗಿದ್ದ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ದಾಖಲಾತಿ ಆರಂಭಗೊಂಡಿದೆ. ಈ ಬಾರಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಸಂಖ್ಯೆ ಹೆಚ್ಚಳವಾಗಿದೆ. ಇದೇ ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ ಪರವಾಗಿ ನ್ಯಾಯಾಲಯ ಮೆಟ್ಟಿಲೇರಿದ್ದರು.

First published: