Bengaluru-Mysore Railway ಪ್ರಯಾಣಿಕರಿಗೆ ಬಂಪರ್ ಸುದ್ದಿ; ಟಿಕೆಟ್ ದರದಲ್ಲಿ ಭಾರೀ ಇಳಿಕೆ

Bengaluru-Mysore Train Fare: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲ್ವೆ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕೋವಿಡ್ ಪ್ರೇರಿತ ಬಿಕ್ಕಟ್ಟಿನಿಂದಾಗಿ ಈ ಮಾರ್ಗದಲ್ಲಿ ಪ್ರಯಾಣ ದರವನ್ನು ಹೆಚ್ಚಿಸಿದ್ದ ಸೌತ್ ವೆಸ್ಟರ್ನ್ ರೈಲ್ವೇ (SWR) ಈಗ ಟಿಕೆಟ್ ದರವನ್ನು ಇಳಿಸಲು ನಿರ್ಧರಿಸಿದೆ.

First published: