ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ಮಗುವಿನ ಮೇಲೆ ಹಲ್ಲೆ ಮಾಡಿ ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ. ಶಂಕರ್ ಗ್ರಾಮಸ್ಥರ ನೆರವಿನಿಂದ ಪುತ್ರನನ್ನು ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.