Pratap Simha: ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಸಗಣಿ ಬಾಚಿ, ಗೋ ಸೇವೆ ಮಾಡಿದ ಸಂಸದ ಪ್ರತಾಪ್​ ಸಿಂಹ

Pratap Simha : ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಇಂದು. ಈ ಜನ್ಮದಿನಾಚರಣೆ ಅಂಗವಾಗಿ ಪ್ರತಾಪ್​ ಸಿಂಹ ಗೋ ಸೇವೆ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗಿಯಾಗಿದ್ದಾರೆ. ಮೈಸೂರಿನ ಪಿಂಜರಾಪೋಲ್ ಗೋಶಾಲೆಯಲ್ಲಿ ಗೋವಿನ ಸಗಣಿ ಬಾಚಿ, ಹಸುವಿನ ಮೈ ತೊಳೆದು, ಅದಕ್ಕೆ ಪೂಜೆ ಸಲ್ಲಿಸುವ ಮೂಲಕ ಪಕ್ಷದ ನೇತಾರನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

First published: