ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ (Passengers) ಗುಡ್ ನ್ಯೂಸ್ ಸಿಕ್ಕಿದೆ. ಈ ಗುಡ್ ನ್ಯೂಸ್ ನಾಳೆಯಿಂದಲೇ ಜಾರಿಗೆ ಬರಲಿದೆ. ಹೌದು, ಭಾನುವಾರ ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲಿ ಮೆಟ್ರೋ ಸಂಚಾರವನ್ನು (Namma Metro Timing) ಒಂದು ಗಂಟೆ ಮುಂಚಿತವಾಗಿ ಪ್ರಾರಂಭಿಸಲು BMRCL ನಿರ್ಧರಿಸಿದೆ.

First published: