Heavy Rain: ರಾಜ್ಯದಲ್ಲಿ ವರುಣನ ಅಬ್ಬರ; ಇನ್ನೂ 5 ದಿನಗಳ ಕಾಲ ಮಳೆಯೋ ಮಳೆ

ಮುಂದಿನ 5 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲೂ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ

First published: