JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್​ ಸರ್ಕಾರ ರಚಿಸಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದರೆ, ಡಿಕೆಶಿ ಡಿಸಿಎಂ ಆಗಿದ್ದಾರೆ. ಇದು ಅಧಿಕಾರಕ್ಕೇರುವ ಕನಸು ಕಂಡಿದ್ದ ಬಿಜೆಪಿ ಹಾಗೂ ಜೆಡಿಎಸ್​ಗೆ ನುಂಗಲಾರದ ತುತ್ತಾಗಿದೆ.

  • News18 Kannada
  • |
  •   | Bangalore [Bangalore], India
First published:

  • 17

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ಹೌದು ಕಾಂಗ್ರೆಸ್​ ಗೆಲುವಿನಿಂದ ಬಿಜೆಪಿಗೆ ಹಿನ್ನಡೆಯಾಗಿದ್ದರೆ, ಅತ್ತ ಜೆಡಿಎಸ್​ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ಈ ನಡುವೆ ರಾಜಕೀಯ ವಲಯವು ಅನೇಕ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

    MORE
    GALLERIES

  • 27

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ಹೌದು ಒಂದೆಡೆ ಫುಲ್​ ಆಕ್ಟಿವ್ ಆಗಿರುವ ಸಿದ್ದು- ಡಿಕೆಶಿ ಜೋಡೆತ್ತು ಸರ್ಕಾರ ಬಿಜೆಪಿಗೆ ಬಿಸಿ ಮುಟ್ಟಿಸಲಾರಂಭಿಸಿದೆ. ಇದೇ ವೇಳೆ ಅತ್ತ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ತಯಾರಿ ನಡೆಸುತ್ತಿದೆ.

    MORE
    GALLERIES

  • 37

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ಈ ನಡುವೆ ಜೆಡಿಎಸ್​ನಲ್ಲಾಗುತ್ತಿರುವ ಬೆಳವಣಿಗೆಗಳ ಮಢಲೂ ಜನ ಸಾಮಾನ್ಯರ ಕಣ್ಣಿದೆ. ಸದ್ಯ ಚುನಾವಣೆಯಲ್ಲಿ ಸೋಲನುಭವಿಸಿರುವ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    MORE
    GALLERIES

  • 47

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿರುವ ನಿಖಿಲ್ ಕುಮಾರಸ್ವಾಮಿ ಪಕ್ಷದ ಜತೆ ಸದಾ ನಿಲ್ಲುವೆ ಎಂದು, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.

    MORE
    GALLERIES

  • 57

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ಸೋಲಿನಿಂದ ಕಂಗೆಡದೆ ನಿಖಿಲ್ ಕುಮರಸ್ವಾಮಿ ಪಕ್ಷ ಕಟ್ಟುವ ಮಾತುಗಳನ್ನಾಡಿದ್ದು, ಸೋಲೇ ಅಂತಿಮವಲ್ಲ ಎಂದಿದ್ದಾರೆ.

    MORE
    GALLERIES

  • 67

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿರುವುದಾಗಿ ತಿಳಿಸಿರುವ ನಿಖಿಲ್ ಕುಮಾರಸ್ವಾಮಿ ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದಿದ್ದಾರೆ.

    MORE
    GALLERIES

  • 77

    JDS Karnataka: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

    ನಿಖಿಲ್ ಕುಮಾರಸ್ವಾಮಿ ರಾಜೀನಾಮೆಯಿಂದ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನವನ್ನು ಯಾರು ಅಲಂಕರಿಸುತ್ತಾರೆ ಎಂದು ಕಾದು ನೋಡಬೇಕಿದೆ.

    MORE
    GALLERIES