ರಾಜ್ಯದ ಪಠ್ಯಕ್ರಮದಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಿರುವುದು ಅನಗತ್ಯ ಹೊರೆ. ಹಿಂದಿ ಕಲಿಕೆಗೆ ಮೀಸಲಿಡುವ ಸಮಯವನ್ನು ಜೀವನದ ಕೌಶಲ್ಯಗಳನ್ನು ಕಲಿಯಲು ಉಪಯೋಗಿಸಿಕೊಳ್ಳಬಹುದು. ಇಂಗ್ಲಿಷ್ ಅನ್ನು ಇಡೀ ಜಗತ್ತೇ ಸಂಪರ್ಕ ಭಾಷೆಯನ್ನಾಗಿ ಒಪ್ಪಿರುವಾಗ ಮತ್ತೊಂದು ಸಂಪರ್ಕ ಭಾಷೆಯಾಗಿ ಹಿಂದಿಯ ಅವಶ್ಯಕತೆಯಿಲ್ಲ ಎಂದು ಟ್ವೀಟ್ ಮಾಡಿದ್ದಾರೆ ನಿಖಿಲ್.