PHOTOS: ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್​ ಕುಮಾರಸ್ವಾಮಿ

ನಿಖಿಲ್​ ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು.

  • News18
  • |
First published: