PHOTO ; ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಮನೆಗೆ ನಿರ್ಮಲಾನಂದ ಸ್ವಾಮೀಜಿ ಭೇಟಿ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸದಾಶಿವನಗರ ಮನೆಗೆ ಆದಿ ಚುಂಚನಗಿರಿ ಕ್ಷೇತ್ರದ ಶ್ರೀ ನಿರ್ಮಲಾನಂದ ಸ್ವಾಮೀಜಿ ಭೇಟಿ ನೀಡಿದರು. ಮೊನ್ನೆ ನಿಧನ ಹೊಂದಿನ ಉದ್ಯಮಿ ವಿ ಜಿ ಸಿದ್ದಾರ್ಥ ಸಾವಿಗೆ ವಿಷಾದ ವ್ಯಕ್ತಪಡಿಸಿ ಕುಟುಂಬದವರಿಗೆ ಶ್ರೀಗಳು ಸಾಂತ್ವನ ಹೇಳಿದರು